Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳದಲ್ಲಿ ಗ್ಯಾಂಗ್ ರೇಪ್ : ಓರ್ವ ಪೊಲೀಸರ ವಶಕ್ಕೆ..!
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ಗ್ಯಾಂಗ್ ರೇಪ್ : ಓರ್ವ ಪೊಲೀಸರ ವಶಕ್ಕೆ..!

    August 24, 2024
    Share

    ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ಒಂದು ನಡೆದಿದೆ ಎನ್ನಲಾದ ಘಟನೆ ಇಂದು ಸಂಭವಿಸಿದೆ.

    ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಯುವತಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 4 ಮಂದಿ ಈ ಕೃತ್ಯದಲ್ಲಿ ತೊಡಗಿದ್ದು, ಇದರಲ್ಲಿ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಕಿ ಗ್ಯಾಂಗ್ ರೇಪ್ ಮಾಡಿದವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯ ಆಗಬೇಕಿದೆ. ಅನ್ಯ ಕೋಮಿನ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯ ಆಗಿದ್ದು, ಸಂಪೂರ್ಣ ಮಾಹಿತಿಯನ್ನು ಪೊಲೀಸರು ಇನ್ನಷ್ಟೇ ಹೇಳಬೇಕಾಗಿದೆ. ಈ ಕುರಿತು ಹಿಂದೂ ಸಂಘಟನೆಗಳು ದುಷ್ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.