Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೊಬೈಲ್ ಸ್ಟೋರ್ ಉದ್ಯೋಗಿಯಿಂದ 2.36 ಲಕ್ಷರೂ. ಮೌಲ್ಯದ ಮೊಬೈಲ್, ನಗದು ಕಳವು
    ಇತ್ತೀಚಿನ ಸುದ್ದಿ

    ಮಂಗಳೂರು: ಮೊಬೈಲ್ ಸ್ಟೋರ್ ಉದ್ಯೋಗಿಯಿಂದ 2.36 ಲಕ್ಷರೂ. ಮೌಲ್ಯದ ಮೊಬೈಲ್, ನಗದು ಕಳವು

    August 24, 2024
    Share

    ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಮೊಬೈಲ್ ಫೋನ್ ಸ್ಟೋರ್ ಒಂದರ ಉದ್ಯೋಗಿ ಮೊಹಮ್ಮದ್ ಶಿಬಾನ್ ಎಂಬಾತ 7 ಮೊಬೈಲ್ ಫೋನ್ (ಒಟ್ಟು 2,36,510 ರೂ. ಮೌಲ್ಯ) ಮತ್ತು ಅಂಗಡಿಯ ಕ್ಯಾಶ್ ಡ್ರಾಯರ್ ನಲ್ಲಿದ್ದ 58,100 ರೂ. ನಗದು ಕಳವು ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಜಾನ್ವಿ ಪ್ಲಾಝಾದಲ್ಲಿರುವ ಮೊಬೈಲ್ ಅಂಗಡಿಯ ಸ್ಟೋರ್ ಮ್ಯಾನೇಜರ್ ಸಂದೇಶ್ ಶೆಟ್ಟಿ ಎನ್ನುವವರು ರಜೆಯಲ್ಲಿ ತೆರಳುವ ಕಾರಣಕ್ಕೆ ಸ್ಟೋರ್‌ನ ಸಂಪೂರ್ಣ ಹೊಣೆಯನ್ನು ಮೊಹಮ್ಮದ್ ಶಿಬಾನ್‌ಗೆ ವಹಿಸಿದ್ದರು. ಆದರೆ ಆತ ಕಂಪೆನಿಯ ಕೆಲಸ ವನ್ನು ಸರಿಯಾಗಿ ನಿರ್ವಹಿಸದೇ ಇದ್ದುದರಿಂದ ಅವರು ರಜೆಯನ್ನು ಅರ್ಧದಲ್ಲಿ ಮೊಟಕು ಗೊಳಿಸಿ ಬಂದಾಗ ಸ್ಟೋರಿನ ಬಾಗಿಲು ಹಾಕಲಾಗಿತ್ತು. ಈ ಬಗ್ಗೆ ಕಂಪೆನಿಯ ಮೇಲಾ ಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಅನುಮತಿ ಮೇರೆಗೆ ಬಾಗಿಲನ್ನು ತೆರೆದಾಗ ಅಂಗಡಿಯ ಒಳಗಿನ ಸೊತ್ತುಗಳು ಅಸ್ತವ್ಯಸ್ತವಾಗಿದ್ದವು. ಅವರು ಬೆಂಗಳೂರಿನಿಂದ ಬಂದು ಅಡಿಟ್ ಮಾಡಿ ಪರಿಶೀಲಿಸಿದಾಗ ಅಂಗಡಿಯಲ್ಲಿದ್ದ 7 ಮೊಬೈಲ್ ಫೋನ್‌ಗಳು ಮತ್ತು ಅಂಗಡಿಯ ಕ್ಯಾಶ್ ಡ್ರಾಯರ್‌ನಲ್ಲಿದ್ದ ನಗದು ಇಲ್ಲದಿರುವುದು ಕಂಡುಬಂದಿತ್ತು. ಈ ಬಗ್ಗೆ ಮೊಹಮ್ಮದ್ ಶಿಬಾನ್ ಗೆ ಕರೆ ಮಾಡಿ ವಿಚಾರಿಸಿದಾಗ ತಾನು ತೆಗೆದುಕೊಂಡಿರುವುದಾಗಿ ಒಪ್ಪಿಕೊಂ ಡಿದ್ದು, ಅವುಗಳನ್ನು ವಾಪಸು ನೀಡು ವುದಾಗಿ ಹೇಳಿದ್ದ. ಆದರೆ ವಾಪಸು ನೀಡದಿರುವದರಿಂದ ಸಂದೀಪ್ ಶೆಟ್ಟಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ

    Post Views: 231

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.