Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ : ಅಳಿಯ ಹಾಗೂ ಮೊಮ್ಮಗ ಅರೆಸ್ಟ್..!!
    ಇತ್ತೀಚಿನ ಸುದ್ದಿ

    ಪುತ್ತೂರು : ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ : ಅಳಿಯ ಹಾಗೂ ಮೊಮ್ಮಗ ಅರೆಸ್ಟ್..!!

    August 25, 2024
    Share

     ಪುತ್ತೂರು: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

    ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52), ಮುರಳೀಕೃಷ್ಣ (20) ಎಂದು ಗುರುತಿಸಲಾಗಿದೆ.

    ಆಗಸ್ಟ್ 20 ರಂದು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡಕ್ಕಿಲ್ಲಾಯ (83) ಎಂಬವರನ್ಮು ಕಡಿದು ಕೊಲೆಮಾಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ ವೇಳೆ ಇಬ್ಬರು ಬಾಯಿಬಿಟ್ಟಿದ್ದಾರೆ. 

    ಬಂಧಿತ ಆರೋಪಿಗಳಲ್ಲಿ ಓರ್ವನ ಮೇಲೆ ಕೇರಳದ ಬದಿಯಡ್ಕ ಪೋಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಬಂಧನ ಬಾಕಿ ಇದೆ.

    Post Views: 206

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.