Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕ ಕಾಲು ಜಾರಿ ಬಿದ್ದು ಪ್ರಯಾಣಿಕ ಸಾವು..!
    ಇತ್ತೀಚಿನ ಸುದ್ದಿ

    ಮುಲ್ಕಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕ ಕಾಲು ಜಾರಿ ಬಿದ್ದು ಪ್ರಯಾಣಿಕ ಸಾವು..!

    August 26, 2024
    Share

    ಮುಲ್ಕಿ: ಇಲ್ಲಿನ ಕೊಲಕಾಡಿ ರೈಲ್ವೇ ಗೇಟ್ ಬಳಿ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಕನೋಜ್ ಜಿಲ್ಲೆಯ ರೊಹಿಲಾ ನಿವಾಸಿ ಸ್ವದೇಶ್ ಅಲಿಯಾಸ್ ಸುದ್ದನ್ ಸಿಂಗ್ (21) ಎಂದು ಗುರುತಿಸಲಾಗಿದೆ.

    ಮೃತ ಸ್ವದೇಶ್ ಕೃಷಿ ಕೆಲಸ ಮಾಡುತ್ತಿದ್ದು ತನ್ನ ಸ್ನೇಹಿತರೊಂದಿಗೆ ಕೇರಳದ ಕಾಸರಗೋಡು ಜಿಲ್ಲೆಯ ಕಣ್ಣೂರಿಗೆ ಕೂಲಿ ಕೆಲಸಕ್ಕೆ ಎಂದು ಉತ್ತರ ಪ್ರದೇಶದ ಮಥುರಾ ದಿಂದ ನಿಜಾಮುದ್ದೀನ್ ಎಕ್ಸ್ಪ್ರೆಸ್‌ನಲ್ಲಿ ಆಗಸ್ಟ್ 23 ರಂದು ಹೊರಟಿದ್ದು ಅಗಸ್ಟ್ 25ರ ಮುಂಜಾನೆ ಮುಲ್ಕಿ ಸಮೀಪದ ಕೊಲಕಾಡಿ ರೈಲ್ವೇ ಗೇಟ್ ಬಳಿ ಸ್ವದೇಶ್ ರೈಲಿನ ಬಾಗಿಲು ಬಳಿ ಕಿವಿಗೆ ಹೆಡ್ ಫೋನ್ ಇರಿಸಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಕ್ರಂ ಸಿಂಗ್ ಎಂಬಾತ ನೀಡಿದ ದೂರಿನಂತೆ ಮುಲ್ಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 160

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.