Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇವರ ಪ್ರಸಾದ ಸೇವಿಸಿ ಮೂವರು ಸಾವು, 11 ಮಂದಿ ಅಸ್ವಸ್ಥ..!
    ಇತ್ತೀಚಿನ ಸುದ್ದಿ

    ದೇವರ ಪ್ರಸಾದ ಸೇವಿಸಿ ಮೂವರು ಸಾವು, 11 ಮಂದಿ ಅಸ್ವಸ್ಥ..!

    August 27, 2024
    Share

    ತುಮಕೂರು : ಶ್ರಾವಣ ಶನಿವಾರ ಪ್ರಯುಕ್ತ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ನಡೆದಿದೆ.

    ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ವಾಂತಿ, ಭೇದಿ ಕಾಣಿಸಿಕೊಂಡು ಮೂವರು ಮಹಿಳೆಯರು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ದೇವರ ಜಾತ್ರೆಯಲ್ಲಿ ಮಾಡಿದ್ದ ಪ್ರಸಾದ ಸೇವನೆಯಿಂದ ಇವರು ಮೃತಪಟ್ಟಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.

    ಬುಳ್ಳಾಸಂದ್ರ ಗ್ರಾಮದ ಮುತ್ತುರಾಯಸ್ವಾಮಿ, ಕರಿಯಮ್ಮ ದೇವಿ, ಭೂತಪ್ಪ ಸ್ವಾಮಿ ದೇವರಿಗೆ ಹರಿಸೇವೆ ಏರ್ಪಡಿಸಿದ್ದು, ಆರತಿ ಬೆಳಗಿದ ಹೆಣ್ಣು ಮಕ್ಕಳು ಪ್ರಸಾದವಾಗಿ ಹೆಸರುಬೇಳೆ ಪಾಯಸ, ಅನ್ನ ಸಾಂಬಾರ್ ಸೇವಿಸಿ ಮನೆಗೆ ಮರಳಿದ್ದಾರೆ. ನಂತರ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಿಮ್ಮಕ್ಕ(90), ಹಿರಿಯಮ್ಮ(80), ಕಾಟಮ್ಮ(40) ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ಗ್ರಾಮದ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಲಾಗಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.