Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ- ಜಿಲ್ಲಾಧಿಕಾರಿ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ- ಜಿಲ್ಲಾಧಿಕಾರಿ ಎಚ್ಚರಿಕೆ

    August 30, 2024
    Share

    ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಎಚ್ಚರಿಕೆ ನೀಡಿದ್ದಾರೆ.

    ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ. ದೇಶಾದ್ಯಂತ ಇ ಆಟೋ ಗಳಿಗೆ ಇರುವ ನಿಯಮಗಳನ್ನೇ  ದಕ್ಷಿಣ ಕನ್ನಡದಲ್ಲಿ ಜಾರಿಗೆ ತರಲಾಗಿದೆ ಹೊರತು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಯಾವುದೇ ರೀತಿಯ ಹೊಸ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ದೇಶಾದ್ಯಂತ ಇ ಆಟೋಗಳಿಗೆ ಪರ್ಮಿಟ್ ಯಾವುದೇ ನಿರ್ಬಂಧ ಹೇರುವಂತಿಲ್ಲ. ಈ ಬಗ್ಗೆ ಈ ಹಿಂದೆ ನಿಯಮಾವಳಿ ಜಾರಿ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ ಇ ಆಟೋ ಚಾಲಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕಾನೂನು ಪ್ರಕಾರ ಇ ಆಟೋ ಗಳಿಗೆ ಯಾವುದೇ ಪರ್ಮಿಟ್ ಬಗ್ಗೆ ನಿರ್ಬಂಧ ಹಾಕುವಂತಿಲ್ಲ. ಹೈಕೋರ್ಟ್ ಕೂಡ ಈ ಬಗ್ಗೆ ಕಾನೂನು ಪಾಲಿಸುವಂತೆ ಸೂಚನೆ ನೀಡಿತ್ತು ಎಂದ ಅವರು ಈ ಬಗ್ಗೆ ಆಟೋ ಚಾಲಕರ ಸಂಘಟನೆಗಳಿಗೆ ತಿಳಿಸಿಕೊಡಲಾಗಿದೆ‌.

    ಜಿಲ್ಲೆಯಲ್ಲಿ ಇ ಆಟೋ ಗಳಿಗೆ ಪ್ರತ್ಯೇಕ ಆದೇಶ ಯಾವುದು ಮಾಡಿಲ್ಲ. ಈ‌ ವಿಚಾರವಾಗಿ ಎರಡು ಆಟೋ ರಿಕ್ಷಾ ಚಾಲಕರು ತಮ್ಮ ಅಭಿಪ್ರಾಯ ಮಂಡಿಸಿದ್ದು ಕಾನೂನು ಪ್ರಕಾರ ಇ ಆಟೋಗಳಿಗೆ ಎಲ್ಲಾ ಕಡೆಯಂತೆ ಅವಕಾಶ ಕೊಡಲಾಗಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ.

    Post Views: 249

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.