Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕ ಸಾವು

    September 3, 2024
    Share

    ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

    Post Views: 257

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.