Facebook Twitter Instagram
    Wednesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟ: ಅಂದರ್ ಬಾಹರ್ ಆಡುತ್ತಿದ್ದ 10 ಮಂದಿ ಬಂಧನ – 23,700 ರೂ.ವಶ
    ಇತ್ತೀಚಿನ ಸುದ್ದಿ

    ಕೋಟ: ಅಂದರ್ ಬಾಹರ್ ಆಡುತ್ತಿದ್ದ 10 ಮಂದಿ ಬಂಧನ – 23,700 ರೂ.ವಶ

    September 4, 2024
    Share

    ಕೋಟ: ಬೇಳೂರು ಗ್ರಾಮದ ಕಲ್ಮಂಡೆ ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಹಂಸ ಬ್ಯಾರಿ, ಮಧುಕರ, ಚೇತನ್, ಜಯ ಪ್ರಕಾಶ್, ಶ್ರೀರಾಜ್‌, ಮಂಜುನಾಥ, ಸುಬ್ಬಣ್ಣ ಅಶೋಕ, ಬಿ.ನರಸಿಂಹ, ಸೂರ ಬಂಧಿತ ಆರೋಪಿಗಳು. ಇವರೆಲ್ಲ ಕಲ್ಮಂಡೆ ನಿವಾಸಿ ಪ್ರತಾಪ್ ಶೆಟ್ಟಿ ಎಂಬವರ ಮನೆಯ ಹಿಂಬದಿ ಶೆಡ್‌ನಲ್ಲಿ ಅಕ್ರಮವಾಗಿ ಇಸ್ಪೀಟ್ ಜುಗಾರಿ ಆಡುತ್ತಿದ್ದು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಹಾಗೂ 23,700 ರೂ., 10 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 199

    Related Posts

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.