Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಅತ್ಯಾಧುನಿಕ ಡ್ರೋನ್
    Uncategorized

    ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಅತ್ಯಾಧುನಿಕ ಡ್ರೋನ್

    September 5, 2024
    Share

    ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಿ ನಾಗರಿಕರಿಗೆ ಸುರಕ್ಷತೆಯನ್ನು ಒದಗಿಸುವ ಉದ್ದೇಶದಿಂದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಿಂದ ಮಂಗಳೂರು ನಗರ ಪೊಲೀಸರಿಗೆ ಅತ್ಯಾಧುನಿಕವಾದ ‘ಐಡಿಯಾ ಫೋರ್ಜ್‌ಡ್ ಕ್ಯು 6’ ಡ್ರೋನ್ ನನ್ನು ಮಂಗಳವಾರದಂದು ನೀಡಲಾಯಿತು. ಈ ಡ್ರೋನ್ ಅನ್ನು ನಗರದಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆಯ ಮೇಲೆ ನಿಗಾ ಇಡಲು, ಪ್ರತಿಭಟನೆ, ವಿವಿಧ ರೀತಿಯ ಆಚರಣೆಗಳ ಸಂದರ್ಭ ಬಳಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ.

    Post Views: 378

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.