Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಆನ್ ಲೈನ್ ಟ್ರೇಡಿಂಗ್‌ ವಂಚನೆ ಪ್ರಕರಣ : ಆರೋಪಿ ಅರೆಸ್ಟ್…!!
    ಇತ್ತೀಚಿನ ಸುದ್ದಿ

    ಉಡುಪಿ: ಆನ್ ಲೈನ್ ಟ್ರೇಡಿಂಗ್‌ ವಂಚನೆ ಪ್ರಕರಣ : ಆರೋಪಿ ಅರೆಸ್ಟ್…!!

    September 7, 2024
    Share

    ಉಡುಪಿ: ಆನ್ ಲೈನ್ ಟ್ರೇಡಿಂಗ್‌ ವಂಚನೆ ಪ್ರಕರಣದ ಇನ್ನೊಬ್ಬ ಆರೋಪಿಯನ್ನು ಉಡುಪಿ ನಗರದ ಸೆನ್ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಕೇರಳ ನಿವಾಸಿ ಅಜ್ಮಲ್‌‌ ಸುಹೈಲ್‌ ಸಿ(19) ಎಂದು ತಿಳಿದು ಬಂದಿದೆ.

    ಬಂಧನವಾದ ಆರೋಪಿಯಿಂದ  80,000/-  ನಗದು ವಶಪಡಿಸಿಕೊಂಡಿದ್ದಾರೆ.

    ಪ್ರಕರಣದ ವಿವರ:

    ಪಿರ್ಯಾದಿದಾರರಾದ ಉಪೇಂದ್ರ ಅಂಬಲಪಾಡಿ ಉಡುಪಿ ರವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ WhatsApp ನಲ್ಲಿ ಮೋತಿಲಾಲ್‌ ಒಸ್ವಾಲ್‌ ಪ್ರೈವೇಟ್ ಲಿಮಿಟೆಡ್‌ ಮ್ಯಾನೇಜ್‌‌ಮೆಂಟ್‌ ಗ್ರೂಪ್‌  ಸೇರಿಸಿದ್ದು.  ಪಿರ್ಯಾದಿದಾರಿಗೆ ಮೋತಿಲಾಲ್‌ ಒಸ್ವಾಲ್‌ ಪ್ರೈವೇಟ್ ಲಿಮಿಟೆಡ್‌ ಮ್ಯಾನೇಜ್‌‌ಮೆಂಟ್‌  ಗ್ರೂಪ್‌ನ VIP-203-845 ಎಂಬ ಅಕೌಂಟ್‌ ನ್ನು ನೀಡಿರುತ್ತಾರೆ. ಪಿರ್ಯಾದಿದಾರರಿಗೆ ಮೊ.ನಂ 7842874635 ಮತ್ತು 6391854496 ನೇದರಿಂದ Whats App ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪಿರ್ಯಾದಿದಾರರನ್ನುನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ,ಒಟ್ಟು 33,10,000/- ಹಣವನ್ನು  ಡಿಪಾಸಿಟ್ ಮಾಡಿಸಿಕೊಂಡಿರುತ್ತಾರೆ. ತದನಂತರ  ಪಿರ್ಯಾದಿದಾರಿಗೆ  ಹೂಡಿಕೆ ಮಾಡಿದ ಹಣ ಮತ್ತು ಲಾಭಾಂಶವನ್ನು ನೀಡದೇ ಮೋಸ ಮಾಡಿರುವುದಾಗಿದೆ.

    ಈ ಪ್ರಕರಣಕ್ಕೆ ಸಂಬಂದಿಸಿದಂತೆ ಇಗಾಗಲೆ 4 ಜನ ಆರೋಪಿಗಳನ್ನು ಬಂಧಿಸಿ 13,00,00/- ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಸೆನ್ ಪೊಲೀಸ್‌ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ತನಿಖೆ ಮುಂದುವರೆಸಿ ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿಯ ಬಗ್ಗೆ  ಮಾಹಿತಿ ಕಲೆ ಹಾಕಿ ಆರೋಪಿ ಅಜ್ಮಲ್‌‌ ಸುಹೈಲ್‌ ಸಿ(19),  ಕೋಝೀಕ್ಕೋಡ್‌, ಕೇರಳ  ರಾಜ್ಯ ಎಂಬವನನ್ನು ಪತ್ತೆ ಹಚ್ಚಿ, ಆತನಿಂದ ಸದ್ರಿ ಪ್ರಕರಣದಲ್ಲಿ ಬ್ಯಾಂಕ್‌ ಖಾತೆಗೆ  ಜಮೆಗೊಂಡಿರುವ ನಗದು ರೂ 80,000/- ವನ್ನು ಸ್ವಾಧೀನಪಡಿಸಿ ಕೊಂಡಿರುತ್ತಾರೆ.

    Post Views: 234

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.