Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು ಭೀಕರ ಅಪಘಾತ..! ಪತ್ನಿ ಸಾವು, ಪತಿ ಗಂಭೀರ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು ಭೀಕರ ಅಪಘಾತ..! ಪತ್ನಿ ಸಾವು, ಪತಿ ಗಂಭೀರ..!

    September 7, 2024
    Share

    ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

    ಮೃತಪಟ್ಟವರನ್ನು ನವವಿವಾಹಿತೆ ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸಗಂಭೀರ ಗಾಯಗೊಂಡ ಪತಿ ಅನಿಶ್ ಕೃಷ್ಣ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡ್‌‌ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರು ಶಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 232

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.