Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪಘಾತದ ವೇಳೆ ಆಟೋ ರಿಕ್ಷಾ ಎತ್ತಿ ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪಘಾತದ ವೇಳೆ ಆಟೋ ರಿಕ್ಷಾ ಎತ್ತಿ ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

    September 11, 2024
    Share

    ಮಂಗಳೂರು :– ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.

    7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು
    ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

    Post Views: 273

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.