Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು..!

    September 18, 2024
    Share

    ಬಂಟ್ವಾಳ ಸಮೀಪ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌‌ಸಂಭವಿಸಿದೆ.

    ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.

    ‌‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

    ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.

    ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ, ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ, ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ. ಪೊಲೀಸರು ವಿಚಾರಣೆ ‌ತನಿಖೆ‌ ಕಾರ್ಯ ಕೈಗೊಂಡಿದ್ದಾರೆ‌.

    Post Views: 198

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.