Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು : ಆಂಬ್ಯುಲೆನ್ಸ್ ದುರಂತ ಕೇಸ್‌; ಚಾಲಕ ರೋಶನ್ ಪೊಲೀಸರ ವಶಕ್ಕೆ!
    ಇತ್ತೀಚಿನ ಸುದ್ದಿ

    ಬೈಂದೂರು : ಆಂಬ್ಯುಲೆನ್ಸ್ ದುರಂತ ಕೇಸ್‌; ಚಾಲಕ ರೋಶನ್ ಪೊಲೀಸರ ವಶಕ್ಕೆ!

    July 21, 2022
    Share

    ಬೈಂದೂರು: ನಿನ್ನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಆಂಬ್ಯುಲೆನ್ಸ್ ದುರಂತ ಸಂಭವಿಸಿದ ಪರಿಣಾಮ ನಾಲ್ವರ ದುರ್ಮರಣಕ್ಕೆ ಸಂಬಂಧಿಸಿ ಪೊಲೀಸರು ಆಂಬ್ಯುಲೆನ್ಸ್ ಚಾಲಕ ರೋಶನ್ ನನ್ನು ವಶಕ್ಕೆ ಪಡೆದಿದ್ದಾರೆ.

    ಬೈಂದೂರು ಪೊಲೀಸರ ವಶದಲ್ಲಿರುವ ಚಾಲಕ ರೋಶನ್‌ನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಮದ್ಯ ಸೇವನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.

    ಅತಿ ವೇಗದಿಂದ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್‌ನ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದರು.

    Post Views: 196

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.