Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

    September 20, 2024
    Share

    ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು.

    ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯನ್ನು ವಿವಾಹವಾಗಿದ್ದರು. ಮೊದಲನೆ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 279

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.