Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ
    ಇತ್ತೀಚಿನ ಸುದ್ದಿ

    ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ

    September 21, 2024
    Share

    ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.

    2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

    ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

    Post Views: 296

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.