Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆ ಮೇಲೆ ಪೊಲೀಸರಿಂದ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಡ್ರಗ್ ವಶ..!
    ಇತ್ತೀಚಿನ ಸುದ್ದಿ

    ಮನೆ ಮೇಲೆ ಪೊಲೀಸರಿಂದ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಡ್ರಗ್ ವಶ..!

    September 21, 2024
    Share

    ಕಾಸರಗೋಡು:  ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

    ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ ಮನೆಗೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

    ಕಾರ್ಡ್ ಬೋರ್ಡ್ ಪೆಟ್ಟಿಗೆಯಲ್ಲಿರಿಸಲಾಗಿದ್ದ 3ಕಿಲೋ ಎಂಡಿಎಂಎ ಹಾಗೂ ಒಂದು ಕಿಲೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಹಲವಾರು ಮಾದಕ ದ್ರವ್ಯ ಹಾಗೂ ಮಾತ್ರೆಯನ್ನು ವಶಪಸಿಕೊಳ್ಳಲಾಗಿದೆ. ಹಲವು ವರ್ಷಗಳ ಹಿಂದೆ ಈ ಮನೆಯನ್ನು ಖರೀದಿಸಿ ಮಾದಕ ವಸ್ತು ವಹಿವಾಟು ನಡೆಸಿದ್ದಾಗಿ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ.ಪೊಲೀಸರು ದಾಳಿ ನಡೆಸಿ, ವಿಚಾರಣೆ ನಡೆಸುತ್ತಿದ್ದಾರೆ.

    Post Views: 317

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.