Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ- ಸುಪ್ರೀಂ ತೀರ್ಪು
    ಇತ್ತೀಚಿನ ಸುದ್ದಿ

    ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ- ಸುಪ್ರೀಂ ತೀರ್ಪು

    September 23, 2024
    Share

    ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸ್ಟೋರೇಜ್ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್‌ನ ಈ ಹಿಂದಿನ ತೀರ್ಪನ್ನು ಬದಿಗೊತ್ತಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಸಿಜೆಐ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, ಕ್ರಿಮಿನಲ್‌ ಮೊಕದ್ದಮೆಗಳನ್ನು ರದ್ದುಪಡಿಸುವಲ್ಲಿ ಮದ್ರಾಸ್ ಹೈಕೋರ್ಟ್ ದೋಷ ಎಸಗಿದೆ ಎಂದು ಹೇಳಿದೆ.

    Post Views: 332

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.