Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮನೆ ಅವರಣಗೋಡೆ ಕುಸಿತ- ಅತಂಕದಲ್ಲಿ ಮನೆ ಮಂದಿ
    ಇತ್ತೀಚಿನ ಸುದ್ದಿ

    ಉಳ್ಳಾಲ: ಮನೆ ಅವರಣಗೋಡೆ ಕುಸಿತ- ಅತಂಕದಲ್ಲಿ ಮನೆ ಮಂದಿ

    September 24, 2024
    Share

    ಮಂಗಳೂರು:ರಾತ್ರಿ ಸುರಿದ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮನೆ ಮಂದಿ ಅತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ.  ರಾತ್ರಿ ಸುಮಾರು 2 ಗಂಟೆ ವೇಳೆಗೆ  ಈ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    (ಸೆ.23)ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ.

    Post Views: 221

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.