Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು..!
    ಇತ್ತೀಚಿನ ಸುದ್ದಿ

    ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು..!

    September 29, 2024
    Share

    ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

    ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಬಾವಿಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 230

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.