Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ
    ಇತ್ತೀಚಿನ ಸುದ್ದಿ

    10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

    October 5, 2024
    Share

    ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

    ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ ಅವಧಿಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿ ತಿಳಿದು ನಂತರ ಅರ್ಜಿ ಸಲ್ಲಿಸಿರಿ.

     ಅರ್ಹತೆಗಳು :

    ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ ವಯೋಮಿತಿಯು 21 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ನೋಡುವುದಾದರೆ ಅಭ್ಯರ್ಥಿಗಳು 27 ವರ್ಷದ ಒಳಗಿರಬೇಕು.

    ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ :

    ಕೇಂದ್ರ ಸರ್ಕಾರಿ ವೇತನ ನಿಯಮದ ಅನುಸಾರ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು ₹21,700 ರಿಂದ ₹69,100 ರವರೆಗೆ ಇರಲಿದೆ.

    ಅರ್ಜಿ ಶುಲ್ಕ:

    ಪರಿಶಿಷ್ಟ ಜಾತಿ, ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

    ಇವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

    ನೇಮಕಾತಿಯ ಪ್ರಮುಖ ದಿನಾಂಕಗಳು 

    ಅರ್ಜಿ ನೋಂದಣಿ ಆರಂಭವಾಗುವ ದಿನಾಂಕ – 08 ಅಕ್ಟೋಬರ್ 2024ಅರ್ಜಿ ನೊಂದಣಿ ಮುಕ್ತಾಯಗೊಳ್ಳುವ ದಿನಾಂಕ – 06 ನವೆಂಬರ್ 2024

    ಪ್ರಮುಖ ಲಿಂಕುಗಳು – ಅಧಿಕೃತ ಜಾಲತಾಣ – recruitment.itbpolice.nic.in

    Post Views: 199

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.