Facebook Twitter Instagram
    Wednesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ ಅರೆಸ್ಟ್..!
    ಇತ್ತೀಚಿನ ಸುದ್ದಿ

    ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ ಅರೆಸ್ಟ್..!

    October 9, 2024
    Share

    ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಬಂಧಿತ ಆರೋಪಿಗಳನ್ನು ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 9.5 ಲಕ್ಷ ಮೌಲ್ಯದ 155 ಗ್ರಾಂ ಚಿನ್ನದ ಆಭರಣ ಹಾಗೂ 1.27 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

    ಶಿವಮೊಗ್ಗದ ಇಲಿಯಾಜ್ ನಗರದ ನಿವಾಸಿ ಮುಜೀಬುಲ್ಲಾ ಶೇಖ್ ಜೊತೆ ಸೇರಿ ತಸ್ಮೀಯ ಖಾನಂ ತನ್ನದೇ ಮನೆಯಲ್ಲಿ ಕಳ್ಳತನ ಮಾಡಿದ್ದಳು. ಬಳಿಕ ಮನೆಯಲ್ಲಿ ತಾನು ಒಬ್ಬಳೇ ಇದ್ದಾಗ ಯಾರೋ ಬಂದು ಮುಖಕ್ಕೆ ಬೂದಿ ಹಾಗೂ ಕೆಮಿಕಲ್ ಹಾಕಿ ಪ್ರಜ್ಞೆ ತಪ್ಪಿಸಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಚನ್ನಗಿರಿ ಇನ್ಸ್‌ಪೆಕ್ಟರ್ ಬಾಲಚಂದ್ರ ನಾಯ್ಕ ತಂಡ ಫೋನ್ ಕಾಲ್ ಮಾಹಿತಿ ಮೇಲೆ ಮುಜೀಬುಲ್ಲಾ ಶೇಖ್‌ನನ್ನು ವಶಕ್ಕೆ ಪಡೆದಿದ್ದರು.

    ನಂತರ ತಸ್ಮೀಯ ಖಾನಂ ತಾನು ಮಾಡಿದ ಕಳ್ಳತನವನ್ನು ಒಪ್ಪಿಕೊಂಡಿದ್ದಾರೆ. ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Post Views: 211

    Related Posts

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.