Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಬ್ರೇಕ್ ಫೇಲ್ ಆಗಿ ಕಾರು ಡಿಕ್ಕಿ -ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಮಣಿಪಾಲ: ಬ್ರೇಕ್ ಫೇಲ್ ಆಗಿ ಕಾರು ಡಿಕ್ಕಿ -ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

    October 10, 2024
    Share

    ಮಣಿಪಾಲ: ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ.

    ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಕೆಲವು ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

    Post Views: 234

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.