Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಮೃತ್ಯು

    October 12, 2024
    Share

    ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ತಿಳಿದುಬಂದಿದೆ. ಈ ಖಾಸಗಿ ಸ್ವೀಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಗೋಕರ್ಣದಿಂದ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

    Post Views: 253

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.