Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ

    October 13, 2024
    Share

    ಮಂಗಳೂರು : ನಿವೃತ್ತ ಕರ್ನಲ್‌ ರತ್ನ ಕುಮಾರ್‌ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್‌ನ ನಿವೃತ್ತ ಕರ್ನಲ್‌ ರತ್ನ ಕುಮಾರ್‌ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ (ಅ.12ರಂದು) ಬೆಂಗಳೂರಿನಲ್ಲಿ ನಿಧನ ಹೊಂದಿದರು.
    ಮೂಲತಃ ಸೋಮವಾರ ಪೇಟೆಯವರಾಗಿರುವ ರತ್ನ ಕುಮಾರ್‌ ಅಡಪ ಅವರು 35 ವರ್ಷ ಕಾಲ ಸೇನೆಯಲ್ಲಿ ಸೇವೆಯಲ್ಲಿದ್ದು 2021ರಲ್ಲಿ ನಿವೃತ್ತರಾಗಿದ್ದರು. ಶನಿವಾರದಂದು ಬೆಂಗಳೂರಿನಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಪತ್ನಿ ಶಾಂತಲಾ ಅಡಪ, ಮತ್ತು ಪುತ್ರ ಮೋಹಿತ್‌ ಶರಣ್‌ ಅಡಪ ಅವರನ್ನು ಅಗಲಿದ್ದಾರೆ. ಅ.13ರಂದು ಪದವು ಮೇಗಿನ ಮನೆಯ ಬಳಿ ಇರುವ ಅವರ ಸ್ವಗೃಹ “ಅರ್ಪಣಾ’ದಲ್ಲಿ ಮೃತರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ನಂತರ ಶಕ್ತಿನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರವನ್ನು ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.