Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: MCF ಉದ್ಯೋಗಿ ನಾಪತ್ತೆ-ಮರವೂರು ಅಣೆಕಟ್ಟಿನಲ್ಲಿ ದ್ವಿಚಕ್ರ ವಾಹನ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: MCF ಉದ್ಯೋಗಿ ನಾಪತ್ತೆ-ಮರವೂರು ಅಣೆಕಟ್ಟಿನಲ್ಲಿ ದ್ವಿಚಕ್ರ ವಾಹನ ಪತ್ತೆ

    July 24, 2022
    Missing red rubber stamp vector isolated
    Share

    ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರವೂರಿನ ಅಣೆಕಟ್ಟು ಬಳಿ ಆತನ ಸ್ಕೂಟರ್‌ ಪತ್ತೆಯಾಗಿದೆ.

    ನಾಪತ್ತೆಯಾದವನನ್ನು ಆದಿತ್ಯ ವಿ ಅಲಗೂರು(27) ಎಂದು ಗುರುತಿಸಲಾಗಿದೆ. ಘಟನೆ ವಿವರ ಆದಿತ್ಯ ವಿ ಅಲಗೂರು ಮೂಲತ: ಯಾದಗಿರಿಯವನಾಗಿದ್ದು, ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಪ್ರೊಡಕ್ಷನ್ ಡಿಪಾರ್ಟ್‌ಮೆಂಟ್‌ನಲ್ಲಿ ಉದ್ಯೋಗಿಯಾಗಿದ್ದನು. ಜು.16 ರಂದು ಕೆಲಸಕ್ಕೆ ಹೋದ ಈತ ರಾತ್ರಿ 7.20 ರ ಸುಮಾರಿಗೆ ಮನೆಗೆ ಬರಲು ಸ್ವಲ್ಪ ತಡವಾಗುತ್ತದೆಂದು ಮನೆಯವರಿಗೆ ತಿಳಿಸಿದ್ದನು. ಅದಾದ ನಂತರ ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆತನ ಸ್ಕೂಟರ್‌ ಮಂಗಳೂರು ಹೊರವಲಯದ ಮರವೂರು ಆಣೆಕಟ್ಟಿನಲ್ಲಿ ಪತ್ತೆಯಾಗಿದ್ದು, ವ್ಯಕ್ತಿ ಪತ್ತೆಯಾಗಿಲ್ಲ.

    Post Views: 178

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.