Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಮತ್ತಿಬ್ಬರು ಬಾಂಗ್ಲಾ ವಲಸಿಗರ ಬಂಧನ…!!
    ಇತ್ತೀಚಿನ ಸುದ್ದಿ

    ಕಾರ್ಕಳ : ಮತ್ತಿಬ್ಬರು ಬಾಂಗ್ಲಾ ವಲಸಿಗರ ಬಂಧನ…!!

    October 17, 2024
    Share

    ಉಡುಪಿ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರಿಂದ ಅವರ ವಿಚಾರಣೆ ನಡೆಯುತ್ತಿದ್ದು ಇಂದು ಅವರನ್ನು ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ.

    ಕಳೆದ ವಾರ ಮಲ್ಪೆ ಸಮೀಪದ ತೊನ್ನೆ ಗ್ರಾಮದಲ್ಲಿ 8 ಮಂದಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಬಂದ 8 ಮಂದಿ ಯುವಕರನ್ನು ಬಂಧಿಸಲಾಗಿತ್ತು, ಇಲ್ಲಿ ಕಟ್ಟಡ ಕಾರ್ಮಿಕ ಸೋಗಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅವರ ಬಳಿ ನಕಲಿ ಆಧಾರ್ ಕಾರ್ಡ್, ಅದರ ಆಧಾರದಲ್ಲಿ ಖರೀದಿಸಿದ ಮೊಬೈಲ್‌ಗಳು ಪತ್ತೆಯಾಗಿದ್ದವು. ಒಬ್ಬಾತನಿಂದ ನಕಲಿ ಪಾಸ್‌ಪೋರ್ಟ್‌ನ್ನು ಕೂಡ ವಶಪಡಿಸಿಕೊಳ್ಳಲಾಗಿತ್ತು.

    ಬಂಧಿತರಿಂದ ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವುದು ಪತ್ತೆಯಾಗಿದ್ದು ಅದರಂತೆ ಕಾರ್ಕಳದಲ್ಲಿ ನೆಲೆಸಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮಹಜರು ನಡೆಸಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

    Post Views: 189

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.