Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ – ಬಿಹಾರ ಮೂಲದ ಆರೋಪಿ ಅರೆಸ್ಟ್, 1.50ಕೆಜಿ ಗಾಂಜಾ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ – ಬಿಹಾರ ಮೂಲದ ಆರೋಪಿ ಅರೆಸ್ಟ್, 1.50ಕೆಜಿ ಗಾಂಜಾ ವಶಕ್ಕೆ

    October 18, 2024
    Share

    ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು ತಿರುಗಾಡುತ್ತಿದ್ದರು‌. ಈ ವೇಳೆ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನು ಪೊಲಿಸ್ ಜೀಪ್ ಅನ್ನು ಕಂಡ ತಕ್ಷಣ ಓಡಲು ಯತ್ನಿಸಿದ್ದಾನೆ‌‌. ಆತನನ್ನು ಪೊಲೀಸರು ಹಿಡಿದು ವಿಚಾರಿಸಿದರೆ, ಆತನು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. ಓಡಿ ಹೋಗಲು ಕಾರಣವೇನು ಕೇಳಿದಾಗ ಮಾಹಿತಿ ನೀಡಲು ತಡವರಿಸಿದ್ದಾನೆ. ತಕ್ಷಣ ಕೂಲಂಕುಶವಾಗಿ ವಿಚಾರಿಸಿದಾಗ ತನ್ನ ಬ್ಯಾಗ್‌ನಲ್ಲಿ ಗಾಂಜಾ ಇರುವುದಾಗಿ ತಿಳಿಸಿದ್ದಾನೆ. ತಾನು ಬಿಹಾರ ರಾಜ್ಯದಿಂದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ತೆಗೆದುಕೊಂಡ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ 30,000 ರೂ. ಮೌಲ್ಯದ ಸುಮಾರು 1.5 ಕೆಜಿ ಗಾಂಜಾ, 15,000 ರೂ. ಮೌಲ್ಯದ ಮೊಬೈಲ್ ಫೋನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

    Post Views: 193

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.