Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೃದಯಾಘಾತದಿಂದ ಕರ್ತವ್ಯ ನಿರತ Police ಅಧಿಕಾರಿ ಸಾವು
    ಇತ್ತೀಚಿನ ಸುದ್ದಿ

    ಹೃದಯಾಘಾತದಿಂದ ಕರ್ತವ್ಯ ನಿರತ Police ಅಧಿಕಾರಿ ಸಾವು

    October 18, 2024
    Share

    ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

    ಮೃತಪಟ್ಟವರು ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ಶಿವಶಂಕರ ಚಾರಿ (45) ಎಂದು ತಿಳಿದು ಬಂದಿದೆ. ಶಿವಶಂಕರ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್‌ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.

    ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಶಿವಶಂಕರ ಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.