Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಂತೂರಿನಲ್ಲಿ ಮೀನಿನ ಕಂಟೇನರ್ ವಾಹನದ ನಿರ್ಲಕ್ಷ್ಯದ ಚಾಲನೆಗೆ ಯುವತಿ ಬಲಿ…!
    ಇತ್ತೀಚಿನ ಸುದ್ದಿ

    ಮಂಗಳೂರು: ನಂತೂರಿನಲ್ಲಿ ಮೀನಿನ ಕಂಟೇನರ್ ವಾಹನದ ನಿರ್ಲಕ್ಷ್ಯದ ಚಾಲನೆಗೆ ಯುವತಿ ಬಲಿ…!

    October 21, 2024
    Share

    ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. 

    ಮೃತ ಯುವತಿಯನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30 ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿಯಾಗಿರುವ ಕುಮಾರಿ ಕ್ರಿಸ್ತಿ ಕ್ರಾಸ್ತಾ ರವರು ನಂತೂರು ಜಂಕ್ಷನ್ ನಿಂದ ಪಂಪ್ ವೆಲ್ ಕಡೆಗೆ ಹೋಗುತ್ತಿರುವ ವೇಳೆ ನಂತೂರು ಜಂಕ್ಷನ್ ಬಳಿ ಶಾಂತಿ ಕಿರಣ ಬಿಲ್ಡಿಂಗಿನ ಎದುರು ಕೆ ಎಲ್ 11 ಬಿವಿ 4718 ನಂಬರಿನ ಹಸಿ ಮೀನು ಸಾಗಿಸುವ ಕಂಟೇನರ್ ವಾಹನವನ್ನು ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಈ ಸಂದರ್ಭ ಯುವತಿ ಕಂಟೇನರ್ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.  ಕಂಟೇನರ್ ವಾಹನ ಚಾಲಕನ ಅಜಾಗೃತೆಯ ಚಾಲನೆಯೇ ಘಟನೆ ಕಾರಣವೆಂದು ಹೇಳಲಾಗಿದೆ. ಈ ಕುರಿತು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 285

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.