Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜಧಾನಿಯಲ್ಲಿ ಕಂಬಳ ನಿಲ್ಲಿಸುವಂತೆ ಕೋರ್ಟ್​​ಗೆ ಪಿಐಎಲ್​​ ಸಲ್ಲಿಕೆ
    ಇತ್ತೀಚಿನ ಸುದ್ದಿ

    ರಾಜಧಾನಿಯಲ್ಲಿ ಕಂಬಳ ನಿಲ್ಲಿಸುವಂತೆ ಕೋರ್ಟ್​​ಗೆ ಪಿಐಎಲ್​​ ಸಲ್ಲಿಕೆ

    October 21, 2024
    Share

    ಬೆಂಗಳೂರು : ರಾಜಧಾನಿಯಲ್ಲಿ ಆಯೋಜಿಸಿರುವ ಕಂಬಳಕ್ಕೆ ಸಂಕಷ್ಟ ಎದುರಾಗಿದ್ದು, ಇದನ್ನು ನಿಲ್ಲಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

    ಅ.25 ರಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಕಂಬಳಕ್ಕಾಗಿ ರಾಜ್ಯಾದ್ಯಂತದಿಂಧ ಕೋಣಗಳನ್ನು ಬೆಂಗಳೂರಿಗೆ ಕರೆತರುವುದರಿಂದ, ಕೋಣಗಳಿಗೆ ಹಿಂಸೆ ಆಗುತ್ತದೆ.

    ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಪೇಟಾ (ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಸಂಸ್ಥೆ) ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಕೋರಿ ಪೇಟಾ ಮನವಿ ಮಾಡಿದ್ದು, ಹೀಗಾಗಿ ಅ.21ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.