Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದುಬಾೖ ಫಾರ್ಚೂನ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
    ಇತ್ತೀಚಿನ ಸುದ್ದಿ

    ಉಡುಪಿ: ದುಬಾೖ ಫಾರ್ಚೂನ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

    October 22, 2024
    Share

    ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್‌ ಕುಮಾರ್‌ ಶೆಟ್ಟಿ ಅವರ ಹೊಟೇಲೊಂದಕ್ಕೆ ಅಕೌಂಟೆಂಟ್‌ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಂಧಿಸಲ್ಪಟ್ಟಿದ್ದ ಬಾರ್ಕೂರು ಮೂಲದ ನಾಗೇಶ್‌ ಪೂಜಾರಿ (31) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ತಿರಸ್ಕರಿಸಿದೆ.

    ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್‌ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ಬಳಿಕ 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದರು.

    Post Views: 165

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.