Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ದ.ಕ.ಜಿಲ್ಲೆಯಲ್ಲಿ ಅಬಕಾರಿ ಕಾರ್ಯಾಚರಣೆ-ಮದ್ಯ, ಗಾಂಜಾ ವಶ
    ಇತ್ತೀಚಿನ ಸುದ್ದಿ

    ಮಂಗಳೂರು:ದ.ಕ.ಜಿಲ್ಲೆಯಲ್ಲಿ ಅಬಕಾರಿ ಕಾರ್ಯಾಚರಣೆ-ಮದ್ಯ, ಗಾಂಜಾ ವಶ

    October 23, 2024
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬ‌ರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅ.18ರಂದು ಬೈಕಂಪಾಡಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ-2ಕ್ಕೆ ಹಾಸನದಿಂದ ಒಟ್ಟು 1,100 ಪೆಟ್ಟಿಗೆ (10,680 ಲೀ.) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ ಸರಬರಾಜಾಗಿದ್ದು, ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಬಿಯರ್ ಸರಬರಾಜು ‘ ಮಾಡಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಹಚ್ಚಿ ವಾಹನ ಮತ್ತು ಬಿಯರ್ ಅನ್ನು ಜಪ್ತಿಪಡಿಸಿ ಕೇಸು ದಾಖಲಿಸಲಾಗಿದೆ. ಅ.14ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕದ ಅಂಗಡಿಯೊಂದರಲ್ಲಿ ಹೋಮ್ ಮೇಡ್ ವೈನ್ ಅನ್ನು ಅಕ್ರಮವಾಗಿ ದಾಸ್ತಾನು ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 111.750 ಲೀ. ವೈನ್ ಜಪ್ತಿ ಮಾಡಿ ಅಬಕಾರಿ ಇಲಾಖೆಯ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ. 20ರಂದು ಬೈಕಂಪಾಡಿಯಿಂದ ಬಜಪೆಗೆ ಹೋಗುವ ರಸ್ತೆಯ ಕರ್ಕೇರ ಮೂಲ ಸ್ಥಾನದ ಬಳಿ ಯಾವುದೇ ರಹದಾರಿಯಿಲ್ಲದೆ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 3.690 ಲೀ. ಮದ್ಯ ಹಾಗೂ ವಾಹನವನ್ನು ಜಪ್ತಿ ಮಾಡಿದ್ದಾರೆ ಎಂದು ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್ ತಿಳಿಸಿದ್ದಾರೆ.

    Post Views: 166

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.