Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ವಾಟ್ಸಾಪ್ ಸಂದೇಶ – ಆರೋಪಿ ವಶಕ್ಕೆ
    ಇತ್ತೀಚಿನ ಸುದ್ದಿ

    ಸುರತ್ಕಲ್: “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ವಾಟ್ಸಾಪ್ ಸಂದೇಶ – ಆರೋಪಿ ವಶಕ್ಕೆ

    October 24, 2024
    Share

    ಸುರತ್ಕಲ್: “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    Post Views: 237

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.