Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

     ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ..!

    October 27, 2024
    Share

    ಸುಳ್ಯ : ಇತ್ತೀಚೆಗೆ ಪ್ರಕರಣವೊಂದರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದ ವೇಳೆ ತಪ್ಪಿಸಿಕೊಂಡು ಪರಾಗಿಯಾಗಿದ್ದಾತನನ್ನು ಕೊನೆಗೂ ಸುಳ್ಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

    ತಮಿಳುನಾಡಿನ ರಾಘವನ್ ಕೆಜೀಶ್ವರನ್ ಅಲಿಯಾಸ್ ಕೂಲಿ ಕರಣ್ (25 ವರ್ಷ)ಮತ್ತೆ ಪೊಲೀಸರ ವಶವಾದ ಆರೋಪಿ. ಅ.5 ರಂದು ಪೊಲೀಸರು ಆತನನ್ನು ಸಂಪಾಜೆಯ ಅಂಬರೀಶ್ ಭಟ್ಟರ ಮನೆಯ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಂಡಿದ್ದರು, ನಿಯಮ ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ವೈದ್ಯಕೀಯ ತಪಾಸಣೆ ನಡೆಸಬೇಕು, ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಕರೆದುಕೊಂಡು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ಆತ ಪೊಲೀಸರನ್ನೇ ದೂಡಿ ಹಾಕಿ ಪರಾರಿಯಾಗಿದ್ದ. ಸುಳ್ಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಹಾಗೂ ಕ್ರೈಂ ಪಿಸಿಐ ಸರಸ್ವತಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಿದ್ದರು. ಸುಳ್ಯದಿಂದ ತಮಿಳುನಾಡಿಗೆ ಹೋಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತಮಿಳುನಾಡಿಗೆ ತೆರಳಿದ್ದರು.ಸ್ಥಳೀಯರಿಂದ ಪೂರಕ ಮಾಹಿತಿ ಪಡೆದ ಪೊಲೀಸರು ತಲೆಕೂದಲು ಬೋಳಿಸಿ ಗುರುತು ಸಿಗದಂತೆ ತಿರುಗಾಟ ನಡೆಸುತ್ತಿದ್ದ ಈತನನ್ನು ವಶಕ್ಕೆ ಪಡೆದಿದ್ದಾರೆ. ಒಂದು ಕೇಸ್ ನ ವಿಚಾರಣೆಯ ನಡುವೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೇಸ್ ದಾಖಲಾಗಿದ್ದು ಶನಿವಾರ ನ್ಯಾಯಾಲಯಲಕ್ಕೆ  ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 220

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.