Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರು ಚಾಲಕನಿಗೆ ಬೈಕ್ ಸವಾರ ನಿಂದ ಹಲ್ಲೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರು ಚಾಲಕನಿಗೆ ಬೈಕ್ ಸವಾರ ನಿಂದ ಹಲ್ಲೆ..!

    October 29, 2024
    Share

    ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಬಾಗ್‌ನಲ್ಲಿ ನಡೆದಿದೆ.

    ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಬಾಗ್‌ನ ಪೆಟ್ರೋಲ್ ಬಂಕ್ ಬಳಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಆಗ ರೊಚ್ಚಿಗೆದ್ದ ಬೈಕ್ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್‌ನಿಂದ ಕಾರು ಚಾಲಕನ ಮುಖಕ್ಕೆ ಗುದ್ದಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಕ್ರೌರ್ಯ ಮೆರೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತತ್‌ಕ್ಷಣ ಸ್ಥಳೀಯರು ಆತನನ್ನು ಹಿಡಿದು 112 ಪೊಲೀಸ್ ವಾಹನಕ್ಕೆ ಕರೆ ಮಾಡಿದ್ದರು. ಪೊಲೀಸರು ಯುವಕನನ್ನು ವಶಕ್ಕೆ ಪಡೆದರು. ಆತನ ಬಳಿ ಆಯುಧವೂ ಇತ್ತು. ಬೇರೆ ಕೃತ್ಯ ಮಾಡಲು ಸಂಚು ನಡೆಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ದಾಖಲಾದ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

    Post Views: 216

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.