Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ : ಸಿಮೆಂಟ್ ಟ್ರಕ್ ಪಲ್ಟಿ, ಚಾಲಕ ಮೃತ್ಯು…!
    Uncategorized

    ಉಡುಪಿ : ಸಿಮೆಂಟ್ ಟ್ರಕ್ ಪಲ್ಟಿ, ಚಾಲಕ ಮೃತ್ಯು…!

    October 30, 2024
    Share

    ಉಡುಪಿ :  ಸಿಮೆಂಟ್‌ ಚೀಲಗಳು ಹೇರಿಕೊಂಡು ಹೋಗುತ್ತಿದ್ದ ಟ್ರಕ್ಕೊಂದು  ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ  ಉಡುಪಿ ಜಿಲ್ಲೆಯ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

    ಝಾರ್ಖಂಡ್‌ ಮೂಲದ ದಾಮೋದರ ಯಾದವ್‌ (55) ಮೃತ ಪಟ್ಟ ಟ್ರಕ್ ಚಾಲಕನಾಗಿದ್ದಾನೆ . ಲೋಕಾಪುರದಿಂದ ಮಂಗಳೂರಿಗೆ ಈ ಟ್ರಕ್ ಸಿಮೆಂಟ್  ಚೀಲಗಳನ್ನು ಸಾಗುತ್ತಿತ್ತು ಎನ್ನಲಾಗಿದೆ. ಒತ್ತಿನೆಣೆ  ತಿರುವಿನಲ್ಲಿ ಚಾಲಕನ  ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದ್ದು ಈ ಸಂದರ್ಭ ಚಾಲಕ ದಾಮೋದರ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ . ಬೈಂದೂರು ಪೊಲೀಸರು, ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೆತ್ತಿಕೊಂಡಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 178

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.