Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ನವೆಂಬರ್ 15 ರವರೆಗೆ ವಿಸ್ತರಣೆ
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ನವೆಂಬರ್ 15 ರವರೆಗೆ ವಿಸ್ತರಣೆ

    October 31, 2024
    Share

    ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಉಡುಪಿ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲ್ಪಟ್ಟ 10 ಮಂದಿ ಆರೋಪಿಗಳನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್‌ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಯೋಗೀಶ್‌ ಅವರು ಎಲ್ಲ 10 ಮಂದಿ ಆರೋಪಿಗಳಿಗೆ ನವಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ಆರೋಪಿಗಳ ಪರ ವಕೀಲ ಅಸಾದುಲ್ಲಾ ಕಟಪಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಾದ ಪ್ರತಿವಾದ ನಡೆದ ಬಳಿಕ ಅಂತಿಮ ಆದೇಶವನ್ನು ನವಂಬರ್ 5ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶ ನೀಡಿದೆ.

    Post Views: 181

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.