Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಬಿಎಸ್ಸಿ ವಿದ್ಯಾರ್ಥಿನಿ ನಾಪತ್ತೆ…!!
    Uncategorized

    ಮಂಗಳೂರು: ಬಿಎಸ್ಸಿ ವಿದ್ಯಾರ್ಥಿನಿ ನಾಪತ್ತೆ…!!

    November 1, 2024
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರ ಎಮ್ಮೆಕೆರೆಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ.

    ನಾಪತ್ತೆಯಾದ ವಿದ್ಯಾರ್ಥಿನಿ ಮೆಹರ್‌ ಬಾನು (18) ಎಂದು ತಿಳಿದು ಬಂದಿದೆ.

    ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದಳು.

    ಅ. 24ರಂದು ಸಂಜೆ 4 ಗಂಟೆಗೆ ತಾಯಿ ಹೊರಗೆ ಹೋಗಿದ್ದು, 6 ಗಂಟೆಗೆ ವಾಪಸು ಬಂದು ನೋಡಿದಾಗ ಮಗಳು ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಎಲ್ಲ ಕಡೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿಲ್ಲ. 

    ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 219

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.