Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಳ್ಳಾಲ: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ| ದಂಪತಿಯ ಬಂಧನ
    Uncategorized

    ಉಳ್ಳಾಲ: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ| ದಂಪತಿಯ ಬಂಧನ

    November 1, 2024
    Share

    ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿ, ಆರೋಪಿತರಿಂದ 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ.

    ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರ ದ ಅಫ್ಸಾತ್ (37) ಎಂಬವರನ್ನು ಬಂಧಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ ಗಾಂಜಾ ಸಹಿತ ಮಾರಾಟಕ್ಕೆ ಯತ್ನಿಸುತ್ತಿದ್ದ ರೆನಾಲ್ಟ್ ಕ್ವಿಡ್ ಕಾರು ಹಾಗೂ ಎರಡು ಮೊಬೈಲುಗಳನ್ನು ವಶಪಡಿಸಿಕೊಂಡಿದೆ. ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದೆ.ಇಬ್ಬರ ವಿರುದ್ಧ 195/2024 ಕಲಂನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.

    Post Views: 224

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.