Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಅಪ್ರಾಪ್ತ ಅನ್ಯಕೋಮಿನ ಯುವಕನಿಂದ 10ನೇ ತರಗತಿ ಬಾಲಕಿ ಜೊತೆ ಮೊಬೈಲ್ ಚಾಟ್..!, ಹಿಗ್ಗಾಮುಗ್ಗಾ ಥಳಿತ, ಆಸ್ಪತ್ರೆಗೆ ದಾಖಲು
    ಕರಾವಳಿ ಸುದ್ದಿ

    ಅಪ್ರಾಪ್ತ ಅನ್ಯಕೋಮಿನ ಯುವಕನಿಂದ 10ನೇ ತರಗತಿ ಬಾಲಕಿ ಜೊತೆ ಮೊಬೈಲ್ ಚಾಟ್..!, ಹಿಗ್ಗಾಮುಗ್ಗಾ ಥಳಿತ, ಆಸ್ಪತ್ರೆಗೆ ದಾಖಲು

    November 2, 2024
    Share

    ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ ಮಾಡುತ್ತಿದ್ದಾರೆ ಅನ್ನುವುದೇ ಗೊತ್ತಾಗುವುದಿಲ್ಲ.

    ಇದಕ್ಕೆ ಸಾಕ್ಷಿ ಎಂಬತೆ ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿ ಸಿಕ್ಕಿಬಿದ್ದಿದ್ದಾನೆ.

    ಈ ಚಾಟ್ ಕೆಲವರ ಗಮನಕ್ಕೆ ಬಂದಿದೆ. ಇದರಿಂದ ಪಿತ್ತ ನೆತ್ತಿಗೇರಿಸಿಕೊಂಡ ಕೆಲವು ಯುವಕರು ಆತನನ್ನು ನಿನ್ನೆ ರಾತ್ರಿ ಕರೆದು ವಿಚಾರಿಸಿದ್ದಾರೆ. ಆತ ನಾನವನಲ್ಲ ಎಂದು ಹೇಳಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೆಟ್ಟು ತಿಂದ ಯುವಕ ಇದೀಗ ಸುಳ್ಯದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Post Views: 202

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.