Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಶಿಕ್ಷಕಿಗೆ ಶಾಲೆಯಲ್ಲೇ ವಿವಸ್ತ್ರಗೊಳಿಸಿ ಥಳಿಸಿದ ಪೋಷಕರ ಗುಂಪು
    ಇತ್ತೀಚಿನ ಸುದ್ದಿ

    BREAKING: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಶಿಕ್ಷಕಿಗೆ ಶಾಲೆಯಲ್ಲೇ ವಿವಸ್ತ್ರಗೊಳಿಸಿ ಥಳಿಸಿದ ಪೋಷಕರ ಗುಂಪು

    July 25, 2022
    Share

    ಪಶ್ಚಿಮಬಂಗಾಳ;ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ ಶಿಕ್ಷಕಿಗೆ ಪೋಷಕರು ಶಾಲೆಗೆ ನುಗ್ಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ದಕ್ಷಿಣ ದಿನಾಜ್‌ಪುರನಲ್ಲಿ ನಡೆದಿದೆ.

    ಖಾಸಗಿ ಶಾಲೆಯಲ್ಲಿ ಶಿಕ್ಷಕಿಯೋರ್ವರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪು ಶಾಲೆಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ.

    ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

    Post Views: 268

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.