Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಕಂದಕಕ್ಕೆ ಉರುಳಿದ ಬಸ್‌: 36 ಮಂದಿ ಸಾವು, 4 ಲಕ್ಷ ರೂ. ಪರಿಹಾರ ಘೋಷಣೆ
    ರಾಷ್ಟ್ರೀಯ ಸುದ್ದಿ

    ಕಂದಕಕ್ಕೆ ಉರುಳಿದ ಬಸ್‌: 36 ಮಂದಿ ಸಾವು, 4 ಲಕ್ಷ ರೂ. ಪರಿಹಾರ ಘೋಷಣೆ

    November 4, 2024
    Share

    ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಬಸ್‌ವೊಂದು ಕಮರಿಗೆ ಬಿದ್ದು 36ಕ್ಕೆ ಹೆಚ್ಚು ಮಂದಿ ಸಾವನ್ನಪ್ಪಿದ್ದು, 19 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

    ಎನ್‌ಡಿಆರ್‌ಎಫ್,ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

    Post Views: 203

    Related Posts

    ಲಿಫ್ಟ್ ಬಂದಿದೆ ಎಂದು ಭಾವಿಸಿದ ಅಜ್ಜಿ; ಮುಂದೆ ಕಾದಿತ್ತು ಸಾವಿನ ಕಂದಕ

    June 6, 2026

    “ನನ್ನನ್ನು ಕ್ಷಮಿಸಿ ಯೋಗಿ ಜೀ” – ಪೋಸ್ಟರ್ ಹಿಡಿದು ಠಾಣೆಗೆ ಬಂದ 150 ಅಪರಾಧಿಗಳು

    June 4, 2026

    ಹೋಟೆಲ್‌ಗೆ ಬೆಂಕಿ ಬಿದ್ದು ದುರಂತ: ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಅತಿಥಿಗಳು

    June 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.