Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕೇರಳ, ಪಂಜಾಬ್, ಉತ್ತರ ಪ್ರದೇಶದ ಉಪಚುನಾವಣೆ ನ.20ಕ್ಕೆ ಮುಂದೂಡಿಕೆ
    ಕರಾವಳಿ ಸುದ್ದಿ

    ಕೇರಳ, ಪಂಜಾಬ್, ಉತ್ತರ ಪ್ರದೇಶದ ಉಪಚುನಾವಣೆ ನ.20ಕ್ಕೆ ಮುಂದೂಡಿಕೆ

    November 4, 2024
    Share

    ನವದೆಹಲಿ: ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನಾಂಕವನ್ನು ಬದಲಾಯಿಸಿದೆ.

    ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಕಲ್ಪಾಠಿ ರಥೋತ್ಸವ (ನ. 13-15), ಕಾರ್ತಿಕ ಪೂರ್ಣಿಮಾ (ನ.15) ಮತ್ತು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವ (ನ.15)  ಹಬ್ಬಗಳನ್ನು ಉಲ್ಲೇಖಿಸಿ ರಾಜಕೀಯ ಪಕ್ಷಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿದ್ದವು. ಅಲ್ಲದೇ ಈ ಹಬ್ಬಗಳು ಈ ರಾಜ್ಯಗಳಲ್ಲಿನ ಮತದಾರರ ಮತದಾನದ ಮೇಲೆ ಪರಿಣಾಮ ಬೀರಬಹುದು ಎಂದು ಪಕ್ಷಗಳು ಹೇಳಿದ್ದವು. ಇದರಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಸಮಿತಿಯ ಮೂಲಗಳು ತಿಳಿಸಿವೆ.ಈ ಉಪಚುನಾವಣೆಯಲ್ಲಿ ಉತ್ತರ ಪ್ರದೇಶದ 9, ಪಂಜಾಬ್‌ನಲ್ಲಿ 4 ಮತ್ತು ಕೇರಳದ 1 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

    Post Views: 309

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.