Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಬರ್ಬರ ಹತ್ಯೆ…!
    ಇತ್ತೀಚಿನ ಸುದ್ದಿ

    ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಬರ್ಬರ ಹತ್ಯೆ…!

    November 5, 2024
    Share

    ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

    ವಿ. ಹರೀಶ್(32) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹರೀಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾನೆ.

    ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಹರೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    ನ. 11 ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆಯ ಆಮಂತ್ರಣ ಪತ್ರಗಳನ್ನು ಹಂಚಿ ಮನೆಗೆ ತೆರಳುವಾಗ ನಿನ್ನೆ ರಾತ್ರಿ ದುದ್ದ ಗ್ರಾಮದ ಹೊರವಲಯದಲ್ಲಿ ಹರೀಶ್ ನನ್ನು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 194

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.