Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮಹಿಳೆಗೆ ವಂಚನೆ…!
    ಇತ್ತೀಚಿನ ಸುದ್ದಿ

    ಉಡುಪಿ: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮಹಿಳೆಗೆ ವಂಚನೆ…!

    November 6, 2024
    Share

    ಉಡುಪಿ : ಮೊಬೈಲ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಡಿದ ಸಂದೇಶ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) ಎಂಬವರಿಗೆ ದುಬಾರಿಯಾಗಿದ್ದು, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ.

    ಸುಮಾರು ಏಳು ತಿಂಗಳ ಹಿಂದೆ ತನ್ನ ಮೊಬೈಲ್‌ನಲ್ಲಿ ಮಾಡಿದ ಮೆಸೇಜ್‌ಗೆ ವಿಡಿಯೋ ಒಂದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದು, ಅದರಿಂದ ಗೇಮ್ ಡೌನ್‌ಲೋಡ್ ಮಾಡಿದ್ದರು. ಅದಕ್ಕೆ 20,000ರೂ. ಹಾಕುವಂತೆ ಬಂದ ಸೂಚನೆಯಂದೆ ಗೂಗಲ್‌ಪೇ ಮೂಲಕ ಹಣ ಹಾಕಿದ್ದರು.

    ಅದೇ ರೀತಿ ಸೈಬರ್ ವಂಚಕರ ವಿವಿಧ ಖಾತೆಗಳಿಗೆ ಒಟ್ಟು 2,80,000ರೂ. ಗಳನ್ನು ಗೂಗಲ್‌ಪೇ ಮೂಲಕ ಹಾಕಿದ್ದು, ಕೊನೆಗೂ ಆನ್‌ಲೈನ್ ವಂಚಕರಿಂದ ಮೋಸ ಹೋಗಿರುವುದನ್ನು ತಿಳಿದು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

    Post Views: 169

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.