Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಲ್ಕಿ: ಮನೆ ಕಳ್ಳತನ ಪ್ರಕರಣ – ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮೂಲ್ಕಿ: ಮನೆ ಕಳ್ಳತನ ಪ್ರಕರಣ – ಆರೋಪಿಯ ಬಂಧನ

    November 9, 2024
    Share

    ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾರ್ನಾಡು ಲಿಂಗಪಯ್ಯ ಕಾಡು ಬಿಜಾಪುರ ಕಾಲನಿ ನಿವಾಸಿ ಮಲ್ಲಮ್ಮ ಅವರ ಮನೆಯ ಹಿಂಬಾಗಿಲನ್ನು ಹಾಡಹಗಲೇ ಮುರಿದು ಮನೆಯೊಳಗೆ ಪ್ರವೇಶಿಸಿ ಸುಮಾರು 64.200 ಗ್ರಾಂ ತೂಕದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಒಂದೇ ದಿನದ ಅಂತರದಲ್ಲಿ ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಮಲ್ಲಿಕಾರ್ಜುನ ಮಠದ ಬಳಿಯ ನಿವಾಸಿ ದುರ್ಗೆಶ್‌ (20) ಎಂದು ತಿಳಿಯಲಾಗಿದೆ.

     ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರ ಕಾರ್ಯವನ್ನು ಸ್ಥಳೀಯರು ಶ್ಲಾಘಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    Post Views: 154

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.