Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ- SI ಸಹಿತ ಇಬ್ಬರ ಅಮಾನತು
    ಇತ್ತೀಚಿನ ಸುದ್ದಿ

    ಉಡುಪಿ: ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ- SI ಸಹಿತ ಇಬ್ಬರ ಅಮಾನತು

    November 12, 2024
    Share

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಚೇರ್ಕಾಡಿ ಗ್ರಾಮದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಿಜು ಮೋನು ಮೇಲಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಲಾಕಪ್‌ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸರ ತಂಡ ನಿನ್ನೆಯೇ ಬ್ರಹ್ಮಾವರಕ್ಕೆ ಆಗಮಿಸಿದ್ದು ತನಿಖೆ ಚುರುಕುಗೊಳಿಸಿದೆ.

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.