Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಪತ್ನಿ, ಪುತ್ರನನ್ನು ಕೊಲೆ ಮಾಡಿ, ಪತಿ ಆತ್ಮಹತ್ಯೆ ಪ್ರಕರಣ- ಪತಿಯ ತಂದೆ, ತಾಯಿ,ಸಹೋದರಿ ಬಂಧನ
    ಇತ್ತೀಚಿನ ಸುದ್ದಿ

    ಮುಲ್ಕಿ: ಪತ್ನಿ, ಪುತ್ರನನ್ನು ಕೊಲೆ ಮಾಡಿ, ಪತಿ ಆತ್ಮಹತ್ಯೆ ಪ್ರಕರಣ- ಪತಿಯ ತಂದೆ, ತಾಯಿ,ಸಹೋದರಿ ಬಂಧನ

    November 12, 2024
    Share

    ಮುಲ್ಕಿ: ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲ ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ, ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಕಾರ್ತಿಕ್ ನ ತಂದೆ, ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಎಂಬುವವರನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನನ್ನ ಈ ಪರಿಸ್ಥಿತಿಗೆ ಇವರೇ ಕಾರಣ, ದಯವಿಟ್ಟು ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.

    ಅಲ್ಲದೇ ಈ ಬಗ್ಗೆ ಮೃತ ಪ್ರಿಯಾಂಕಾ ಪೋಷಕರು ಕೂಡ ಕಾರ್ತಿಕ್ ಕುಟುಂಬದವರ ಮೇಲೆ ದೂರು ನೀಡಿದ್ದು, ಅತ್ತೆ ಮಾವನ ಕಿರುಕುಳದಿಂದಲೇ ಈ ಘಟನೆ ನಡೆದಿರುವುದು ಎಂದು ಆರೋಪಿಸಲಾಗಿದೆ. ಸದ್ಯ ಪ್ರಿಯಾಂಕಾ ಕುಟುಂಬಸ್ಥರ ದೂರಿನ ಮೇರೆಗೆ ಹಾಗೂ ಡೆತ್ ನೋಟ್ ಆದಾರದ ಮೇಲೆ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲು ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

    Post Views: 189

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.