Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಫೇಲ್ ಆಗಿ ಪಲ್ಟಿ..!ವಿದ್ಯಾರ್ಥಿಗಳಿಗೆ ಗಾಯ
    ಇತ್ತೀಚಿನ ಸುದ್ದಿ

    ವಿಟ್ಲ: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಫೇಲ್ ಆಗಿ ಪಲ್ಟಿ..!ವಿದ್ಯಾರ್ಥಿಗಳಿಗೆ ಗಾಯ

    November 13, 2024
    Share

    ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ನ.13ರ ಬುಧವಾರ ನಡೆದಿದೆ.

    ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ತಲೆಗೆ ಗಾಯವಾಗಿದೆ. ಹಲವು ಮಕ್ಕಳು ಕೂಡ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

    ಪೆರುವಾಯಿ ಮಿತ್ತಮೂಲೆ ಎಂಬಲ್ಲಿದ್ದ ಮಕ್ಕಳನ್ನು ವಿಟ್ಲದ ಶಾಲೆಯ ಬಸ್ಸಿಗೆ ಹತ್ತಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

    Post Views: 198

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.